You are connecting from Lake Geneva Public Library, please login or register to take advantage of your institution's Ground News Plan.
Published 3 hours ago • loading... • Updated 3 hours ago
ಬೆಂಗಳೂರಲ್ಲಿ ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನದ ಹಿಂಭಾಗ ರನ್‌ವೇಗೆ ಡಿಕ್ಕಿ - ತಪ್ಪಿದ ಭಾರೀ ಅನಾಹುತ
Summary by Public Tv
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Bengaluru Airport) ಭಾನುವಾರ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್(Landing) ಆಗುವ ವೇಳೆ ಅದರ ಹಿಂಭಾಗವು ರನ್‌ವೇಗೆ ತಾಗಿದ (Tail Strike) ಘಟನೆ ನಡೆದಿದೆ. ಅಸ್ಸಾಂನ ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ಸಂಸ್ಥೆಯ ‘6E 6542’ ವಿಮಾನದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಭಾರೀ ಗಾಳಿಯ ತೀವ್ರತೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಮೊದಲ ಪ್ರಯತ್ನದಲ್ಲಿ ಲ್ಯಾಂಡ್ ಆಗಲು […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.