ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಬಿಜೆಪಿ (BJP) ಈಗಿನಿಂದಲೇ ತಯಾರಿ ಆರಂಭಿಸಿದೆ. ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮುಂದಡಿ ಇಟ್ಟಿದೆ. ಅದಕ್ಕಾಗಿಯೇ ಸೆಪ್ಟೆಂಬರ್ 29ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರು ಪಕ್ಷದ ಕೇಂದ್ರ ಕಚೇರಿಯಲ್ಲಿ ನೂತನ ರಾಜ್ಯ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶ, ಪಂಜಾಬ್, ಗೋವಾ ಮತ್ತು ಉತ್ತರಾಖಂಡದಂತಹ ರಾಜ್ಯಗಳ ಮೇಲೆ ವಿಶೇಷ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.