ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು
2 Articles
2 Articles
ರಾಯಚೂರು,ಸೆಪ್ಟಂಬರ್,19,2026 (www.justkannada.in): ಗಣೇಶ ವಿಸರ್ಜನೆ Search ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಚರಣ್ ಕುಮಾರ್(14), ಸುಚಿತ್ ಕುಮಾರ್(16), ಮೃತ ಬಾಲಕರು. ರಾಯಚೂರು ನಗರದ ಎಂ.ಈರಣ್ಣ ವೃತ್ತದ ಬಳಿ ನಡೆದಿದೆ. ಇನ್ನೂ ವಿಜಯ್ ಕುಮಾರ್ ಗೆ ಗಂಭೀವಾದ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. More ಮೆರವಣಿಗೆ ನಡೆಸಲಾಗುತ್ತಿತ್ತು. ಟ್ರಾಕ್ಟರ್ ಇಂಜಿನ್ ಬಳಿ ಚಾಲಕನ ಪಕ್ಕ ಮೂವರು ಕುಳಿತಿದ್ದರು. ರೋಡ್ ಹಂಪ್ಸ್ ದಾಟುವ ವೇಳೆ ಟ್ರಾಕ್ಟರ್ […]
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು
ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. 14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿದೆ. ಟ್ರ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹಿನ್ನೆಲೆ ದುರಂತ ನಡೆದಿದೆ. ಜಹಿರಾಬಾದ್ ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ಹ…
Coverage Details
Bias Distribution
- There is no tracked Bias information for the sources covering this story.
Factuality
To view factuality data please Upgrade to Premium







