ಬಿಡದಿಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆ: ₹5.05 ಕೋಟಿ ಮೌಲ್ಯದ ಔಷಧಿ, ಯಂತ್ರೋಪಕರಣ ವಶ ಬಿಡದಿಯ ಕುರುಬರಕೇರನಹಳ್ಳಿಯ ಫಾರ್ಮ್‌ಹೌಸ್‌ನಲ್ಲಿ ಪರವಾನಗಿ ಇಲ್ಲದೆ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಮತ್ತು ಮರುಲೇಬಲಿಂಗ್ ಜಾಲವನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ಔಷಧ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಆಗಸ್ಟ್ 18ರಂದು ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಲಾಗಿದ್ದು, ಒಟ್ಟು ₹5,05,49,575 ಮೌಲ್ಯದ ನಕಲಿ ಔಷಧಿಗಳು ಹಾಗೂ […] The…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.