ಕೆ. ಜಯಪ್ರಕಾಶ್ ಹೆಗ್ಡೆಯವರು ಸಚಿವರಾಗಲಿ : ಕೆ. ವಿಕಾಸ್ ಹೆಗ್ಡೆ ಕುಂದಾಪುರ: ಚುನಾವಣೆಯಲ್ಲಿ ಸೋಲಲಿ ಗೆಲ್ಲಲಿ ನಿರಂತರ ಜನಸಾಮಾನ್ಯರ ಜೊತೆ ಬೆರೆತು ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವರಾದ ಕೆ. ಜಯಪ್ರಕಾಶ್ ಹೆಗ್ಡೆಯರಿಗೆ ಈ ಭಾರಿ ಸಚಿವ ಸ್ಥಾನದಲ್ಲಿ ಅವಕಾಶ ನೀಡಿ ಅವರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಕಾರ್ಯಕರ್ತರುಗಳ ನಂಬುಗೆಯ ನಾಯಕರು, ಸದಾ ಅಭಿವೃದ್ಧಿಯ ಯೋಚನೆಯ ಕನಸುಗಾರರು ಆ ಯೋಚನೆಯನ್ನು ಯೋಜನೆಯಾಗಿ ಕಾರ್ಯರೂಪಕ್…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.