You are connecting from Lake Geneva Public Library, please login or register to take advantage of your institution's Ground News Plan.
Published 1 day ago • loading... • Updated 1 day ago
ಬಳ್ಳಾರಿ ಚಲೋ ಪ್ರೇರಣೆಯಿಂದಲೇ ಕಾಂಗ್ರೆಸ್ ಪಾದಯಾತ್ರೆ: ವಿಜಯೇಂದ್ರ
Summary by Public Tv
– ಶಿಕಾರಿಪುರದಿಂದಲೇ ರಾಜ್ಯದಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದು ಚಿತ್ರದುರ್ಗ: ಬಿಜೆಪಿ ನಡೆಸಿದ `ಬಳ್ಳಾರಿ ಚಲೋ’ ಪಾದಯಾತ್ರೆಯ ಪ್ರೇರಣೆಯಿಂದಲೇ ಇಂದು ಕಾಂಗ್ರೆಸ್ (Congress) ಪಕ್ಷ ಪಾದಯಾತ್ರೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವ್ಯಂಗ್ಯವಾಡಿದರು. ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ `ಹಿಂದೂ ಮಹಾಗಣಪತಿ’ಯ ದರ್ಶನ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ನನ್ನದೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಹೋರಾಟದ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.