ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ Facebook ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ About us ಪುತ್ರಿ, […]
The post ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್…
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.
ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ Facebook ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ About us ಪುತ್ರಿ, […]
The post ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್…
Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ broke the news1 hour ago on Wednesday, September 9, 2026.