ಮಣಿಪಾಲ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಡ್ರಗ್ ಆರೋಪಿ ಜಗದೀಶ ಪೂಜಾರಿ ಬಂಧನ ಮಣಿಪಾಲ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. (PIT NDPS) ಕಾಯ್ದೆಯಡಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ, ಪಶ್ಚಿಮ ವಲಯ ಮಂಗಳೂರು ಪೊಲೀಸ್ ಮಹಾನಿರೀಕ್ಷಕರು (ಐಜಿಪಿ) ಜಗದೀಶ ಪೂಜಾರಿಯನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. […] The post ಮಣಿಪಾಲ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಡ್ರಗ್ ಆರೋಪಿ ಜಗದೀಶ ಪೂಜಾರಿ ಬಂಧನ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.